alex Certify BREAKING: 18 ವರ್ಷ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೆ ಪ್ರತಿ ತಿಂಗಳು 1 ಸಾವಿರ ರೂ. ನೀಡುವುದಾಗಿ ದೆಹಲಿ ಸಿಎಂ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: 18 ವರ್ಷ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೆ ಪ್ರತಿ ತಿಂಗಳು 1 ಸಾವಿರ ರೂ. ನೀಡುವುದಾಗಿ ದೆಹಲಿ ಸಿಎಂ ಘೋಷಣೆ

ಚಂಡೀಗಢ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪಂಜಾಬ್ ಪ್ರವಾಸ ಕೈಗೊಂಡಿದ್ದಾರೆ. ಪಂಜಾಬ್ ನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರ ಮತಗಳನ್ನು ಸೆಳೆಯಲು ಕೇಜ್ರಿವಾವಲ್ ಬಂಪರ್ ಆಫರ್ ಘೋಷಣೆ ಮಾಡಿದ್ದಾರೆ.

ಪಂಜಾಬ್ ರಾಜ್ಯದ ಎಲ್ಲಾ ಮಹಿಳೆಯರಿಗೆ ಪ್ರತಿ ತಿಂಗಳು 1000 ರೂಪಾಯಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ತಮ್ಮ ಪ್ರವಾಸದ ವೇಳೆ ಮಾತನಾಡಿದ ಅರವಿಂದ್ ಕೇಜ್ರಿವಾಲ್, ಪಂಜಾಬ್ ನಲ್ಲಿ ಆಪ್ ಅಧಿಕಾರಕ್ಕೆ ಬಂದರೆ 18 ವರ್ಷ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೆ 1000 ರೂಪಾಯಿ ನೀಡಲಾಗುತ್ತದೆ. ಮನೆಯಲ್ಲಿ ಮೂವರು ಮಹಿಳೆಯರಿದ್ದರೆ ಎಲ್ಲರಿಗೂ ತಲಾ ಒಂದು ಸಾವಿರ ರೂಪಾಯಿ ನೀಡುತ್ತೇವೆ. ಇದು ವಿಶ್ವದ ಅತಿ ದೊಡ್ಡ ಮಹಿಳಾ ಸಶಕ್ತೀಕರಣ ಯೋಜನೆಯಾಗಿದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...