ನವದೆಹಲಿ: ಹುತಾತ್ಮ ಯೋಧರಿಗೆ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅಪಮಾನ ಮಾಡಿದ್ದು, ಯೋಧರನ್ನು ಉಗ್ರರಿಗೆ ಹೋಲಿಸಿದ್ದಾರೆ.
ಮೆಹಬೂಬಾ ಮುಫ್ತಿ ವಿವಾದಿತ ಹೇಳಿಕೆ ನೀಡಿದ್ದು, ಪಾಕಿಸ್ತಾನ ಪರವಾಗಿ ಹೇಳಿಕೆ ನೀಡಿ ಯೋಧರನ್ನು ಉಗ್ರರಿಗೆ ಹೋಲಿಕೆ ಮಾಡಿದ್ದಾರೆ.
ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನದ ಬಗ್ಗೆಯೂ ಮೆಹಬೂಬಾ ಮುಫ್ತಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಖಾನ್ ಎಂದು ಹೆಸರಿಟ್ಟುಕೊಂಡಿದ್ದಕ್ಕೆ ಆರ್ಯನ್ ಟಾರ್ಗೆಟ್ ಮಾಡಲಾಗ್ತಿದೆ. 23 ವರ್ಷದ ಆರ್ಯನ್ ಖಾನ್ ನನ್ನು ಟಾರ್ಗೆಟ್ ಮಾಡಲಾಗಿದೆ. ಡ್ರಗ್ಸ್ ಕೇಸ್ ನಲ್ಲಿ ಶಾರುಖ್ ನಾನ್ ಪುತ್ರ ಆರ್ಯನ್ ಬಂಧನವಾಗಿದ್ದು, ಇದರ ಬಗ್ಗೆ ಮೆಹಬೂಬಾ ಮುಫ್ತಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.