alex Certify GOOD NEWS: ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಕರ ಗೌರವ ಧನ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಕರ ಗೌರವ ಧನ ಹೆಚ್ಚಳ

ಬೆಂಗಳೂರು: ಆಶಾ ಕಾರ್ಯಕರ್ತೆಯರ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಗೌರವ ಧನ ಹೆಚ್ಚಳ ಮಾಡುವುದಾಗಿ ಘೋಷಿಸಿದೆ.

2022-23ನೇ ಸಾಲಿನ ಬಜೆಟ್ ಮಂಡನೆ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ, ಆಶಾ ಕಾರ್ಯಕರ್ತೆಯರ ಗೌರವ ಧನ 1000 ರೂಪಾಯಿ ಹೆಚ್ಚಿಸುವುದಾಗಿ ಘೋಷಿಸಿದರು.

BIG NEWS: ಉಕ್ರೇನ್​ನಲ್ಲಿರುವ ಭಾರತೀಯರ ಸ್ಥಳಾಂತರಕ್ಕೆ ವಿಶೇಷ ಬಸ್​ ನಿಯೋಜಿಸಿದ ರಷ್ಯಾ

ಇದೇ ವೇಳೆ ಗ್ರಾಮ ಸಹಾಯಕರಿಗೆ 1000 ರೂ. ಬಿಸಿಯೂಟ ತಯಾರಕರಿಗೂ ತಲಾ 1000 ರೂ.ಗೌರವ ಧನ ಹೆಚ್ಚಳ ಮಾಡಲಾಗಿದೆ. ಅಂಗನವಾಡಿ ಕಾರ್ಯಕರ್ತರಿಗೂ ಗೌರವ ಧನ ಹೆಚ್ಚಳಕ್ಕೆ ಯೋಜನೆ ರೂಪಿಸಲಾಗಿದೆ. ಸೇವಾ ಅನುಭವ ಆಧಾರದಲ್ಲಿ 1000-1500 ರೂಗಳ ಹೆಚ್ಚಳ ಮಾಡಲಾಗುವುದು.

ಪ್ರವಾಸಿ ಗೈಡ್ ಗಳಿಗೆ ಮಾಸಿಕ 2000 ಪ್ರೋತ್ಸಾಹ ಗೌರವ ಧನ ನೀಡಲಾಗುವುದು ಎಂದು ಘೋಷಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...