alex Certify ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ: ಆಷಾಢಮಾಸದ 2 ನೇ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶ ನಿರ್ಬಂಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ: ಆಷಾಢಮಾಸದ 2 ನೇ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶ ನಿರ್ಬಂಧ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಅಲಂಕಾರ ಪೂಜೆ ನೆರವೇರಿಸಲಾಗುವುದು.

ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ. ಮೈಸೂರು ಜಿಲ್ಲಾಡಳಿತದಿಂದ ಭಕ್ತರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಮೈಸೂರಿನ ಲಲಿತ ಮಹಲ್ ಮೈದಾನದಿಂದ ಉಚಿತ ಬಸ್ ಗಳ ವ್ಯವಸ್ಥೆ ಇರಲಿದೆ. ಚಾಮುಂಡಿ ಬೆಟ್ಟದಲ್ಲಿ ಭಕ್ತರಿಗೆ ಅನ್ನದಾಸೋಹ, ಪ್ರಸಾದ ವ್ಯವಸ್ಥೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...