alex Certify ಸಚಿವ ಸಂಪುಟ ವಿಸ್ತರಣೆ ಶೀಘ್ರ: ಅಶ್ವತ್ಥನಾರಾಯಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಸಂಪುಟ ವಿಸ್ತರಣೆ ಶೀಘ್ರ: ಅಶ್ವತ್ಥನಾರಾಯಣ

ದೊಡ್ಡಬಳ್ಳಾಪುರ: ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಯಾಗಲಿದೆ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಮಾತನಾಡಿದ ಅವರು, ಸಂಕ್ರಾಂತಿ ಮುಗಿಯುತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಆಗಬಹುದು. ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಮುಖ್ಯಮಂತ್ರಿಗಳು ನಿರ್ಧರಿಸುತ್ತಾರೆ. ಹೈಕಮಾಂಡ್ ಜೊತೆ ಚರ್ಚಿಸಿ ಸಿಎಂ ಬಸವರಾಜ ಬೊಮ್ಮಾಯಿ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...