ನಿನ್ನೆ ನಡೆದ ಪಾಕಿಸ್ತಾನ ಹಾಗೂ ನೇಪಾಳ ನಡುವಣ ಏಷ್ಯಾ ಕಪ್ ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡ 238 ರನ್ ಗಳಿಂದ ಭರ್ಜರಿ ಜಯ ಸಾಧಿಸಿದೆ. ಇಂದು ಎರಡನೇ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಬಾಂಗ್ಲಾದೇಶ ಮುಖಾಮುಖಿಯಾಗುತ್ತಿದೆ.
ಬಾಂಗ್ಲಾದೇಶದ ಆಟಗಾರ ಪಟ್ಟಿ ಇಂತಿದೆ; ಶಕೀಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್. ತಂಝೀದ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಮೊಹಮ್ಮದ್ ನಯಿಮ್, ಅನಾಮುಲ್ ಹಕ್, ಶೋರಿಫುಲ್ ಇಸ್ಲಾಂ, ತಸ್ಕಿನ್ ಅಹ್ಮದ್, ಹಸನ್ ಮೊಹಮ್ಮದ್, ಮೆಹಿದಿ ಹಸನ್ ಮಿರಾಜ್, ತೌಹಿದ್ ಹೃದಯೋಯ್, ಅಫೀಫ್ ಹೊಸೈನ್
ಶ್ರೀಲಂಕಾ ತಂಡ; ದಾಸುನ್ ಶನಕ (ನಾಯಕ), ಕುಸಾಲ್ ಮೆಂಡಿಸ್, ಪಾತುಂ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವ, ರಜಿತಾ, ಕುಸಾಲ್ ಪೆರೇರಾ, ಮಹೇಶ ತೀಕ್ಷಣ, ದುನಿತ್ ವೆಲ್ಲಲಾಗೆ, ಪ್ರಮೋದ್ ಮದುಶನ್, ದುಶನ್ ಹೇಮಂತ, ಮತೀಶ ಪತಿರಾನ, ಬಿನೂರ ಫೆರ್ನಾಂಡೋ