alex Certify BREAKING : ಏಷ್ಯನ್ ಗೇಮ್ಸ್ `ರಿಕರ್ವ್ ಪುರುಷರ ಆರ್ಚರಿ’ಯಲ್ಲಿ `ಭಾರತ’ ತಂಡ ಫೈನಲ್ ಗೆ ಪ್ರವೇಶ| Asian Games | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಏಷ್ಯನ್ ಗೇಮ್ಸ್ `ರಿಕರ್ವ್ ಪುರುಷರ ಆರ್ಚರಿ’ಯಲ್ಲಿ `ಭಾರತ’ ತಂಡ ಫೈನಲ್ ಗೆ ಪ್ರವೇಶ| Asian Games

ಹಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಸ್ಪರ್ಧಿಗಳು ಭರ್ಜರಿ ಪ್ರದರ್ಶನ ಮುಂದುವರೆಸಿದ್ದು, ಪುರುಷರ ರಿಕರ್ವ್ ಆರ್ಚರಿಯಲ್ಲಿ ಭಾರತ ಫೈನಲ್ ಗೆ ಎಂಟ್ರಿ ಕೊಟ್ಟಿದೆ.

ಏಷ್ಯನ್ ಗೇಮ್ಸ್ ರಿಕರ್ವ್ ಪುರುಷರ ತ್ರಿವಳಿ ಸ್ಪರ್ಧೆಯಲ್ಲಿ ಭಾರತದ ಆರ್ಚರ್ ಅಟಾನು, ಧೀರಜ್ ಮತ್ತು ಶ್ರೀಧರ್ ಫೈನಲ್ ಗೆ ಪ್ರವೇಶಿಸಿದ್ದಾರೆ. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕ ಖಚಿತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...