
ಹಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಸ್ಪರ್ಧಿಗಳ ಭರ್ಜರಿ ಪ್ರದರ್ಶನ ಮುಂದುವರೆದಿದ್ದು, ಮಹಿಳಾ ರಿಕರ್ವ್ ಸ್ಪರ್ಧೆಯಲ್ಲಿ ಭಾರತದ ಸೆಮಿಫೈನಲ್ ಗೆ ಎಂಟ್ರಿ ಕೊಟ್ಟಿದೆ.
ಅಂಕಿತಾ, ಭಜನ್ ಕೌರ್ ಮತ್ತು ಸಿಮ್ರನ್ಜೀತ್ ಕೌರ್ ಅವರನ್ನೊಳಗೊಂಡ ಭಾರತದ ಮಹಿಳಾ ರಿಕರ್ವ್ ತ್ರಿವಳಿ ತಂಡ ಜಪಾನ್ನ ಎದುರಾಳಿ ತಂಡವನ್ನು 6-2 ಅಂಕಗಳಿಂದ ಮಣಿಸಿ ಸೆಮಿಫೈನಲ್ಗೆ ಪ್ರವೇಶಿಸಿತು.