alex Certify BREAKING : ಏಷ್ಯನ್ ಗೇಮ್ಸ್ 75 ಕೆಜಿ ಮಹಿಳಾ ಬಾಕ್ಸಿಂಗ್ ನಲ್ಲಿ ಭಾರತದ ` ಲೊವ್ಲಿನಾ’ಗೆ ಬೆಳ್ಳಿ ಪದಕ| Asian Games | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಏಷ್ಯನ್ ಗೇಮ್ಸ್ 75 ಕೆಜಿ ಮಹಿಳಾ ಬಾಕ್ಸಿಂಗ್ ನಲ್ಲಿ ಭಾರತದ ` ಲೊವ್ಲಿನಾ’ಗೆ ಬೆಳ್ಳಿ ಪದಕ| Asian Games

ಹಾಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು ಒಟ್ಟು 5 ಪದಕಗಳನ್ನು ಗೆದ್ದ ಭಾರತ ತಂಡ,  ಇದೀಗ ಮತ್ತೆ ಮಹಿಳಾ ಬಾಕ್ಸಿಂಗ್ 75 ಕೆಜಿ ವಿಭಾಗದಲ್ಲಿ  ಭಾರತಕ್ಕೆ ಬೆಳ್ಳಿ ಪದಕ ಸಿಕ್ಕಿದೆ.

ಏಷ್ಯನ್ ಗೇಮ್ಸ್ ನಲ್ಲಿ ಮಹಿಳೆಯರ 75 ಕೆಜಿ ವಿಭಾಗದಲ್ಲಿ  ಬಾಕ್ಸರ್ ಮತ್ತು ಟಾಪ್ ಸ್ಕೀಮ್ ಅಥ್ಲೀಟ್ ಲೊವ್ಲಿನಾ ಬೊರ್ಗೊಹೈ ಅವರು ಬೆಳ್ಳಿ ಪದಕ ಪಡೆದಿದ್ದಾರೆ. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕ ದಕ್ಕಿಸಿಕೊಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...