alex Certify Asian Games 2023 : ಪುರುಷರ ಕಬಡ್ಡಿಯಲ್ಲಿ ಪಾಕ್ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಭಾರತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Asian Games 2023 : ಪುರುಷರ ಕಬಡ್ಡಿಯಲ್ಲಿ ಪಾಕ್ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಭಾರತ

ಏಷ್ಯನ್ಸ್ ಗೇಮ್ಸ್ ನಲ್ಲಿ ಪುರುಷರ ಕಬಡ್ಡಿಯಲ್ಲಿ ಪಾಕ್ ಮಣಿಸಿದ ಭಾರತ ಫೈನಲ್ ಗೆ  ( Final) ಲಗ್ಗೆಯಿಟ್ಟಿದೆ.

ಇಂದು ನಡೆದ ಸೆಮಿಫೈನಲ್ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ 61-14ರ ಅಂತರದ ಭರ್ಜರಿ ಗೆಲುವು ದಾಖಲಿಸಿತು. ಉತ್ತಮ ಆಟ ಪ್ರದರ್ಶಿಸಿದ ಭಾರತೀಯ ಆಟಗಾರರು ಪಂದ್ಯದಲ್ಲಿ ಮೇಲುಗೈ ಸಾಧಿಸಿದರು. ಈ ಮೂಲಕ ಕಬಡ್ಡಿ ವಿಭಾಗದಲ್ಲಿ ಚಿನ್ನ ಅಥವಾ ಬೆಳ್ಳಿ ಪದಕ ಗೆಲ್ಲುವುದು ಖಚಿತವಾಗಿದೆ. .ಫೈನಲ್ನಲ್ಲಿ ಭಾರತಕ್ಕೆ ಇರಾನ್ ಅಥವಾ ಚೀನಾ ಸವಾಲು ಒಡ್ಡಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...