alex Certify Asian Para Games: ಬ್ಯಾಡ್ಮಿಂಟನ್ ಮಿಶ್ರ ಡಬಲ್ಸ್ SL3-SU 5 ನಲ್ಲಿ ನಿತೇಶ್-ತುಳಸಿಮತಿಗೆ ಕಂಚಿನ ಪದಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Asian Para Games: ಬ್ಯಾಡ್ಮಿಂಟನ್ ಮಿಶ್ರ ಡಬಲ್ಸ್ SL3-SU 5 ನಲ್ಲಿ ನಿತೇಶ್-ತುಳಸಿಮತಿಗೆ ಕಂಚಿನ ಪದಕ

ಹೌಂಗ್ಝೌ : ಏಷ್ಯನ್ ಪ್ಯಾರಾ ಗೇಮ್ಸ್ ನ ಬ್ಯಾಡ್ಮಿಂಟನ್ ಮಿಶ್ರ ಡಬಲ್ಸ್ ಎಸ್ ಎಸ್3-ಎಸ್ ಯು 5 ರಲ್ಲಿ ಭಾರತದ  ನಿತೇಶ್ ಮತ್ತು ತುಳಸಿಮತಿ ಅವರು ಕಂಚಿನ ಪದಕ ಗೆದ್ದಿದ್ದಾರೆ.   

ನಿಟೆಶ್ಂಕ್ ಮತ್ತು ತುಳಸಿಮತಿ  ಏಷ್ಯನ್ ಪ್ಯಾರಾಗೇಮ್ಸ್ 2022 ರಲ್ಲಿ ತಮ್ಮ ನಂಬಲಾಗದ ಕೌಶಲ್ಯ ಮತ್ತು ಕ್ರೀಡಾ ಮನೋಭಾವವನ್ನು ಪ್ರದರ್ಶಿಸುವ ಮೂಲಕ ಮೂರನೇ ಸ್ಥಾನವನ್ನು ಗಳಿಸಿದ್ದಾರೆ. ಈ ಮೂಲಕ ಕಂಚಿನ ಪದಕ ಗೆದ್ದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...