alex Certify BREAKING : ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ : ಕೆಎಲ್-2 ಸ್ಪರ್ಧೆಯಲ್ಲಿ `ಪ್ರಾಚಿ ಯಾದವ್’ ಗೆ ಪದಕ| Asian Para Games | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ : ಕೆಎಲ್-2 ಸ್ಪರ್ಧೆಯಲ್ಲಿ `ಪ್ರಾಚಿ ಯಾದವ್’ ಗೆ ಪದಕ| Asian Para Games

ಹೌಂಗ್ಝೌ : ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು ವಿವಿಧ ಸ್ಪರ್ಧೆಗಳಲ್ಲಿ ಭಾರತಕ್ಕೆ ಮತ್ತೆರಡು ಪದಕಗಳು ಸಿಕ್ಕಿವೆ.

ಏಷ್ಯನ್ ಪ್ಯಾರಾ ಗೇಮ್ಸ್ ನ  ಭಾರತದ ಅಥ್ಲೀಟ್ ಪ್ರಾಚಿ ಯಾದವ್ ಪ್ಯಾರಾ ಕ್ಯಾನೊ, ಮಹಿಳಾ ಕೆಎಲ್ 2 ನಲ್ಲಿ 54.962 ಸೆಕೆಂಡುಗಳಲ್ಲಿ ಗುರಿ ತಲುಪಿ ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಟ್ಟರು. ಇದು ಅವರ ಎರಡನೇ ಪದಕವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...