alex Certify ಬಸ್ -ಟ್ರಕ್ ಡಿಕ್ಕಿಯಾಗಿ ಭೀಕರ ಅಪಘಾತ: 7 ಜನ ಸಾವು, 20 ಮಂದಿ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ -ಟ್ರಕ್ ಡಿಕ್ಕಿಯಾಗಿ ಭೀಕರ ಅಪಘಾತ: 7 ಜನ ಸಾವು, 20 ಮಂದಿ ಗಾಯ

ನವದೆಹಲಿ: ಅಸ್ಸಾಂ ನ ಕ್ರೋಕ್ರಜಾರ್ ಜಿಲ್ಲೆಯಲ್ಲಿ ಭಾನುವಾರ ಪ್ರಯಾಣಿಕರಿದ್ದ ಬಸ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 7 ಜನ ಸಾವನ್ನಪ್ಪಿದ್ದಾರೆ.

ಬೊಗ್ರಿಬಾರಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 17 ರಲ್ಲಿ ಘಟನೆ ನಡೆದಿದೆ. ಭೀಕರ ಅಪಘಾತದಲ್ಲಿ 7 ಮಂದಿ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ 20 ಮಂದಿಯನ್ನು ದುಬುರಿ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...