alex Certify BIG NEWS: ಬಿಜೆಪಿ ಶಾಸಕನ ಕಾರ್ ನಲ್ಲಿ 4 ಮತಯಂತ್ರ ಪತ್ತೆ, ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಶಾಸಕನ ಕಾರ್ ನಲ್ಲಿ 4 ಮತಯಂತ್ರ ಪತ್ತೆ, ಮರು ಮತದಾನಕ್ಕೆ ಚುನಾವಣಾ ಆಯೋಗ ಆದೇಶ

ಗುವಾಹಟಿ: ಅಸ್ಸಾಂನ ಬಿಜೆಪಿ ಶಾಸಕರೊಬ್ಬರ ಕಾರ್ ನಲ್ಲಿ ಇವಿಎಂ ಪತ್ತೆಯಾಗಿದ್ದು 4 ಮತಗಟ್ಟೆಗಳಲ್ಲಿ ಮರುಮತದಾನ ನಡೆಸಲು ಚುನಾವಣಾ ಆಯೋಗ ಆದೇಶಿಸಿದೆ.

ಏಪ್ರಿಲ್ 20 ರಂದು ರತಾಬಾರಿ, ಸೋನೈ ಮತ್ತು ಹಫ್ಲಾಂಗ್ ಕ್ಷೇತ್ರಗಳ ಮತಗಟ್ಟೆಗಳಲ್ಲಿ ಮರುಮತದಾನ ನಡೆಯಲಿದೆ ಎಂದು ಭಾರತ ಚುನಾವಣಾ ಆಯೋಗ ಅಸ್ಸಾಂನ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದೆ.

ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಕೃಷ್ನೆಂದು ಪಾಲ್ ಅವರಿಗೆ ಸೇರಿದ ಕಾರ್ ನಲ್ಲಿ ಇವಿಎಂಗಳು ಪತ್ತೆಯಾಗಿವೆ. ಶಾಸಕರ ಪತ್ನಿಯ ಕಾರ್ ನಲ್ಲಿ ಇವಿಎಂ ಸಾಗಿಸಿದ ಘಟನೆ ನಡೆದಿದ್ದು, ತನಿಖೆಗೆ ಆದೇಶಿಸಲಾಗಿದೆ. ಏಪ್ರಿಲ್ 20 ಮರುಮತದಾನ ನಡೆಸಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...