alex Certify ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಹಿರಿಯ ಸರ್ಕಾರಿ ನೌಕರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಹಿರಿಯ ಸರ್ಕಾರಿ ನೌಕರ

ಹಿರಿಯ ಸರ್ಕಾರಿ ನೌಕರನೊಬ್ಬ ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಅಸ್ಸಾಂನ ಗೌಹಾತಿಯ ಚಂದ್ಮರಿಯಲ್ಲಿ ನಡೆದಿದೆ. ಈತನನ್ನು ಅಸ್ಸಾಂ ಭ್ರಷ್ಟಾಚಾರ ವಿರೋಧಿ ದಳ ಬಂಧಿಸಿದೆ.

ದೀಪ್ ಬನಿಯ ಎಂಬ ಈ ಉದ್ಯೋಗಿ ನೀರಾವರಿ ಇಲಾಖೆ ಚೀಫ್ ಇಂಜಿನಿಯರ್ ಕಚೇರಿಯಲ್ಲಿ ಹಿರಿಯ ಸಹಾಯಕನಾಗಿ ಕೆಲಸ ಮಾಡುತ್ತಿದ್ದು, ಲಂಚ ಪಡೆಯುವಾಗ ಹಣದ ಸಮೇತ ಸಿಕ್ಕಿಬಿದ್ದಿದ್ದಾನೆ.

ಈತನ ವಿರುದ್ಧ ವಿವಿಧ ಕಲಂ ಗಳಡಿ ಪ್ರಕರಣ ದಾಖಲಿಸಲಾಗಿದ್ದು, ಈತನೊಬ್ಬನೇ ಈ ಕೃತ್ಯದಲ್ಲಿ ತೊಡಗಿಕೊಂಡಿದ್ದಾನಾ ಅಥವಾ ಯಾರ ಪರವಾಗಿಯಾದರೂ ಹಣ ಸ್ವೀಕರಿಸಿದ್ದಾನಾ ಎಂಬುದರ ತನಿಖೆ ನಡೆಯುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...