alex Certify ತಡರಾತ್ರಿ ಭೀಕರ ಅಪಘಾತದಲ್ಲಿ 7 ವಿದ್ಯಾರ್ಥಿಗಳು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ಭೀಕರ ಅಪಘಾತದಲ್ಲಿ 7 ವಿದ್ಯಾರ್ಥಿಗಳು ಸಾವು

ಗುವಾಹಟಿ: ಅಸ್ಸಾಂನ ಗುವಾಹಟಿಯ ಜಲುಕ್ಬರಿ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ 7 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇನ್ನೂ ಕೆಲವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗುವಾಹಟಿಯ ಜಂಟಿ ಪೊಲೀಸ್ ಕಮಿಷನರ್ ತುಬೆ ಪ್ರತೀಕ್ ವಿಜಯ್ ಕುಮಾರ್ ಅವರು ಮಾಹಿತಿ ನೀಡಿ, ಅಪಘಾತದಲ್ಲಿ 7 ಜನ ಸಾವನ್ನಪ್ಪಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಮೃತರು ವಿದ್ಯಾರ್ಥಿಗಳು ಎಂದು ಗೊತ್ತಾಗಿದೆ. ಜಲುಕ್ಬರಿ ಪ್ರದೇಶದಲ್ಲಿ ಅಪಘಾತ ನಡೆದಿದೆ ಎಂದು ಹೇಳಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...