alex Certify BREAKING NEWS: 6 ಕ್ಷೇತ್ರಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಮುನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: 6 ಕ್ಷೇತ್ರಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಮುನ್ನಡೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಮತ ಎಣಿಕೆ ಮುಂದುವರೆದಿದ್ದು, ಆರು ಕ್ಷೇತ್ರಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.

ಗಂಗಾವತಿಯಲ್ಲಿ ಕಲ್ಯಾಣ ಕರ್ನಾಟಕ ಪ್ರಗತಿಪಕ್ಷದ ಜನಾರ್ದನ ರೆಡ್ಡಿ, ಹರಪನಹಳ್ಳಿಯಲ್ಲಿ ಪಕ್ಷೇತರ ಅಭ್ಯರ್ಥಿ ಲತಾ ಮಲ್ಲಿಕಾರ್ಜುನ್, ಮಾಲೂರಿನಲ್ಲಿ ಹೂಡಿ ವಿಜಯಕುಮಾರ್, ಮೇಲುಕೋಟೆಯಲ್ಲಿ ದರ್ಶನ್ ಪುಟ್ಟಣ್ಣಯ್ಯ, ಚನ್ನಗಿರಿಯಲ್ಲಿ ಮಾಡಾಳ್ ಮಲ್ಲಿಕಾರ್ಜುನ, ಗೌರಿಬಿದನೂರಿನಲ್ಲಿ ಪುಟ್ಟಸ್ವಾಮಿಗೌಡ ಮುನ್ನಡೆ ಗಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...