alex Certify ಆರಂಭಿಕ ಸುತ್ತಿನಲ್ಲಿ ಘಟಾನುಘಟಿಗಳಿಗೆ ಶಾಕ್: ರಮೇಶ್ ಜಾರಕಿಹೊಳಿ, ರೇಣುಕಾಚಾರ್ಯ, ರೇವಣ್ಣ, ಜಮೀರ್ ಅಹ್ಮದ್ ಗೆ ಹಿನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆರಂಭಿಕ ಸುತ್ತಿನಲ್ಲಿ ಘಟಾನುಘಟಿಗಳಿಗೆ ಶಾಕ್: ರಮೇಶ್ ಜಾರಕಿಹೊಳಿ, ರೇಣುಕಾಚಾರ್ಯ, ರೇವಣ್ಣ, ಜಮೀರ್ ಅಹ್ಮದ್ ಗೆ ಹಿನ್ನಡೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಆರಂಭಿಕ ಸುತ್ತಿನಲ್ಲಿ ಹೊನ್ನಾಳಿಯಲ್ಲಿ ಬಿಜೆಪಿ ಅಭ್ಯರ್ಥಿ ರೇಣುಕಾಚಾರ್ಯ ಅವರಿಗೆ ಹಿನ್ನಡೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಶಾಂತನಗೌಡ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಗೋಕಾಕ್ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಅವರಿಗೆ ಹಿನ್ನಡೆಯಾಗಿದೆ. ರಮೇಶ್ ಜಾರಕಿಹೊಳಿ ಅವರಿಗೆ ಆರಂಭಿಕ ಸುತ್ತಿನಲ್ಲಿ 500 ಮತಗಳ ಹಿನ್ನಡೆಯಾಗಿದೆ.

ಹೊಳೆನರಸೀಪುರದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಹಿನ್ನಡೆಯಾಗಿದೆ.

ಚಾಮರಾಜಪೇಟೆ ಕ್ಷೇತ್ರದಲ್ಲಿ ಜಮೀರ್ ಅಹಮದ್ ಖಾನ್ ಅವರಿಗೆ ಹಿನ್ನಡೆಯಾಗಿದೆ.

ಬಳ್ಳಾರಿಯಲಿ ಬಿಜೆಪಿಯ ಸೋಮಶೇಖರ ರೆಡ್ಡಿಗೆ ಹಿನ್ನಡೆಯಾಗಿದೆ.

ಚನ್ನಗಿರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಿವಗಂಗಾ ಬಸವರಾಜ ಮುನ್ನಡೆ ಕಾಯ್ದುಕೊಂಡಿದ್ದಾರೆ.

ರಾಜಾಜಿನಗರದಲ್ಲಿ ಬಿಜೆಪಿಯ ಸುರೇಶ್ ಕುಮಾರ್ ಅವರಿಗೆ ಹಿನ್ನಡೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...