alex Certify Assembly election results 2023 : ಛತ್ತೀಸ್ ಗಢ ವಿಧಾನಸಭೆ ಚುನಾವಣೆ ಫಲಿತಾಂಶ : ಕಾಂಗ್ರೆಸ್ ಮತ್ತೆ ಮುನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Assembly election results 2023 : ಛತ್ತೀಸ್ ಗಢ ವಿಧಾನಸಭೆ ಚುನಾವಣೆ ಫಲಿತಾಂಶ : ಕಾಂಗ್ರೆಸ್ ಮತ್ತೆ ಮುನ್ನಡೆ

ನವದೆಹಲಿ : ಲೋಕಸಭೆ ಚುನಾವಣೆಯ ಸೆಮಿಫೈನಲ್‌ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ವಿಧಾನಸಭೆ ಚುನಾವಣೆಗಳ ಪೈಕಿ ಇಂದು ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ.

ಛತ್ತೀಸ್‌ ಗಢ ವಿಧಾನಸಭೆ ಚುನಾವಣೆಯಲ್ಲಿ ಹಾವು-ಏಣಿ ಆಟ ಮುಂದುವರೆದಿದ್ದು, ಈ ನಡುವೆ ಕಾಂಗ್ರೆಸ್‌ ಮತ್ತೆ ಮುನ್ನಡೆ ಸಾಧಿಸಿದೆ.

ಛತ್ತೀಸ್‌ ಗಢ ವಿಧಾನಸಭೆ ಚುನಾವಣೆ

ಬಿಜೆಪಿ- 43 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಕಾಂಗ್ರೆಸ್-‌ 45ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಇತರರು- 1 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...