alex Certify ಸಹಾಯಕ ಸಿವಿಲ್ ಇಂಜಿನಿಯರ್ ಹುದ್ದೆ ನೇಮಕಾತಿ ಪರೀಕ್ಷೆ ಅಂಕಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಹಾಯಕ ಸಿವಿಲ್ ಇಂಜಿನಿಯರ್ ಹುದ್ದೆ ನೇಮಕಾತಿ ಪರೀಕ್ಷೆ ಅಂಕಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಸಿವಿಲ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಅಂಕಪಟ್ಟಿ ಪ್ರಕಟಿಸಲಾಗಿದೆ.

ಆಕ್ಷೇಪಣೆಗಳು ಇದ್ದಲ್ಲಿ ಅಭ್ಯರ್ಥಿಗಳು ಆಗಸ್ಟ್ 27ರ ಸಂಜೆ 5:30ರ ಒಳಗೆ ಸಲ್ಲಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ತಿಳಿಸಿದೆ. ಪ್ರಾಧಿಕಾರದ ವೆಬ್ಸೈಟ್ ನಲ್ಲಿ ನೀಡಿರುವ ಲಿಂಕ್ ಮೂಲಕ ಮಾತ್ರವೇ ಆಕ್ಷೇಪಣೆಗಳನ್ನು ಸಲ್ಲಿಸಬೇಕು. ಅಂಚೆ ಅಥವಾ ಪತ್ರದ ಮೂಲಕ ಅಥವಾ ಇ-ಮೇಲ್ ಮೂಲಕ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಸಲ್ಲಿಸಿಸುವ ಆಕ್ಷೇಪಣೆಗಳಿಗೆ ಸೂಕ್ತ ದಾಖಲೆಗಳನ್ನು ನೀಡುವುದು ಕಡ್ಡಾಯವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...