alex Certify ಮಧ್ಯ ಚಿಲಿಯಲ್ಲಿ ಕಾಡ್ಗಿಚ್ಚಿಗೆ 10 ಮಂದಿ ಸಜೀವ ದಹನ, 1,000ಕ್ಕೂ ಹೆಚ್ಚು ಮನೆಗಳು ಸುಟ್ಟು ಭಸ್ಮ| Watch Video | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಧ್ಯ ಚಿಲಿಯಲ್ಲಿ ಕಾಡ್ಗಿಚ್ಚಿಗೆ 10 ಮಂದಿ ಸಜೀವ ದಹನ, 1,000ಕ್ಕೂ ಹೆಚ್ಚು ಮನೆಗಳು ಸುಟ್ಟು ಭಸ್ಮ| Watch Video

ಮಧ್ಯ ಚಿಲಿಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಕಾಡ್ಗಿಚ್ಚಿನಿಂದಾಗಿ 10 ಜನರು ಸಜೀವ ದಹನವಾಗಿದ್ದು, ಸಾವಿರಕ್ಕೂ ಹೆಚ್ಚು ಮನೆಗಳು ಸುಟ್ಟು ಭಸ್ಮವಾಗಿವೆ.

ಮಧ್ಯ ಚಿಲಿಯಲ್ಲಿ ಕಾಡ್ಗಿಚ್ಚಿಗೆ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. 1,000 ಕ್ಕೂ ಹೆಚ್ಚು ಮನೆಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿ ನಿಧನವಾಗಿ ಕಾಡಿನ ಸುತ್ತಲೂ ಹರಡುತ್ತಿದೆ. ಇದರಿಂದಾಗಿ ಮಧ್ಯ ಚಿಲಿಯ ಕಾಡಿನ ಸುತ್ತಲೂ ವಾಸಿಸುವ ಜನರು ಆಘಾತಕ್ಕೊಳಗಾಗಿದ್ದಾರೆ ಮತ್ತು ಮನೆಯಿಂದ ಪಲಾಯನ ಮಾಡುತ್ತಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...