alex Certify BREAKING: ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಪೋಟ: 7 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಪೋಟ: 7 ಜನ ಸಾವು

ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಕನಿಷ್ಠ 6 ಮಂದಿ ಸಾವು ಕಂಡಿದ್ದಾರೆ.

ಪಶ್ಚಿಮ ಬಂಗಾಳದ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಬೆಳಗ್ಗೆ ಘಟನೆ ನಡೆದಿದೆ. ಭಾರೀ ಸ್ಫೋಟದಲ್ಲಿ ಕನಿಷ್ಠ 7 ಜನರು ಸಾವನ್ನಪ್ಪಿದ್ದಾರೆ. ಉತ್ತರ 24 ಪರಗಣ ಜಿಲ್ಲೆಯ ವಸತಿ ಪ್ರದೇಶದಲ್ಲಿ ಭಾನುವಾರ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

ಸ್ಫೋಟದ ಕಾರಣ ಅಸ್ಪಷ್ಟವಾಗಿದ್ದರೂ, ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ತೆರಳಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...