alex Certify BIG NEWS: ಮಸಾಜ್ ಪಾರ್ಲರ್ ಗೆ ನುಗ್ಗಿ ಫೈರಿಂಗ್: 8 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಸಾಜ್ ಪಾರ್ಲರ್ ಗೆ ನುಗ್ಗಿ ಫೈರಿಂಗ್: 8 ಮಂದಿ ಸಾವು

ಅಮೆರಿಕದ ಜಾರ್ಜಿಯಾದಲ್ಲಿ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದಾರೆ. ಮೂರು ಪ್ರತ್ಯೇಕ ಸ್ಥಳದಲ್ಲಿ ನಡೆದ ಗುಂಡಿನ ದಾಳಿಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ.

ಈಶಾನ್ಯ ಅಟ್ಲಾಂಟಾದ ಮಸಾಜ್ ಪಾರ್ಲರ್ ನಲ್ಲಿ ನಾಲ್ವರ ಮೇಲೆ ಫೈರಿಂಗ್ ಮಾಡಲಾಗಿದೆ. ಕೆರೋಕೆ ಕೌಂಟಿ ಮಸಾಜ್ ಪಾರ್ಲರ್ ನಲ್ಲಿ ಶಂಕಿತ ಬಂಧೂಕುದಾರಿ ಫೈರಿಂಗ್ ಮಾಡಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಭದ್ರತಾ ಸಿಬ್ಬಂದಿ ಶಂಕಿತ ಬಂದೂಕುಧಾರಿ ವುಡ್‌ಸ್ಟಾಕ್‌ನ ರಾಬರ್ಟ್ ಆರನ್ ಲಾಂಗ್ (21) ಎಂಬುವನನ್ನು ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...