alex Certify ಮಾಜಿ ಪ್ರಧಾನಿ ವಾಜಪೇಯಿ ಪುಣ್ಯತಿಥಿ: ಗಣ್ಯರಿಂದ ಗೌರವ ನಮನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಪ್ರಧಾನಿ ವಾಜಪೇಯಿ ಪುಣ್ಯತಿಥಿ: ಗಣ್ಯರಿಂದ ಗೌರವ ನಮನ

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿ ಹಿನ್ನಲೆಯಲ್ಲಿ ಇಂದು ನವದೆಹಲಿಯ ವಾಜಪೇಯಿ ಸ್ಮಾರಕ ಸದೈವ್ ಅಟಲ್ ಗೆ ಗಣ್ಯರು ಭೇಟಿ ನೀಡಿ ಗೌರವ ನಮನ ಸಲ್ಲಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ಖರ್, ಸ್ಪೀಕರ್ ಓಂ ಬಿರ್ಲಾ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮೊದಲಾದವರು ಭೇಟಿ ನೀಡಿ ನಮನ ಸಲ್ಲಿಸಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...