alex Certify ಚಿಕ್ಕಮಗಳೂರಲ್ಲಿ ಕಾಡಾನೆ ದಾಳಿಗೆ ‘ಎಟಿಎಫ್’ ಸಿಬ್ಬಂದಿ ಬಲಿ : ಸರ್ಕಾರದಿಂದ 25 ಲಕ್ಷ ಪರಿಹಾರ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿಕ್ಕಮಗಳೂರಲ್ಲಿ ಕಾಡಾನೆ ದಾಳಿಗೆ ‘ಎಟಿಎಫ್’ ಸಿಬ್ಬಂದಿ ಬಲಿ : ಸರ್ಕಾರದಿಂದ 25 ಲಕ್ಷ ಪರಿಹಾರ ಘೋಷಣೆ

ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಕಾಡಾನೆ ದಾಳಿಗೆ ಎಟಿಎಫ್ ಸಿಬ್ಬಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ 25 ಲಕ್ಷ ಪರಿಹಾರ ಘೋಷಿಸಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆ ಕಾಡಿಗಟ್ಟುವ ಸಂದರ್ಭದಲ್ಲಿ ಏಕಾಏಕಿ ದಾಳಿ ಮಾಡಿತ್ತು. ಈ ವೇಳೆ ದಾಳಿಗೊಳಗಾದ ಕಾರ್ತಿಕ್ ಮೃತಪಟ್ಟಿದ್ದರು. ಮೃತ ಕಾರ್ತಿಕ್ ಕುಟುಂಬಕ್ಕೆ ಹಸ್ತಾಂತರಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...