alex Certify ATM ಗಳಿಗೆ ಕೊಂಡೊಯ್ಯುತ್ತಿದ್ದ 40 ಲಕ್ಷ ರೂ. ಎಗರಿಸಿದ ಕಳ್ಳರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ATM ಗಳಿಗೆ ಕೊಂಡೊಯ್ಯುತ್ತಿದ್ದ 40 ಲಕ್ಷ ರೂ. ಎಗರಿಸಿದ ಕಳ್ಳರು

ಹಾಸನ: ಎಟಿಎಂಗಳಿಗೆ ಹಾಕಲು ಕೊಂಡೊಯ್ಯುತ್ತಿದ್ದ ಹಣ ಕಳ್ಳತನ ಮಾಡಲಾಗಿದೆ. ಬಾಣಾವರದಲ್ಲಿ ಕಳ್ಳರು 42 ಲಕ್ಷ ರೂ. ಎಗರಿಸಿ ಪರಾರಿಯಾಗಿದ್ದಾರೆ.

ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಬಾಣಾವರದಲ್ಲಿ ಎಸ್ಬಿಐ ಎಟಿಎಂಗೆ ಹಣ ತುಂಬಲು ಹೋದಾಗ ಘಟನೆ ನಡೆದಿದೆ. ಬಾಣಾವರ ಬಸ್ ನಿಲ್ದಾಣದ ಬಳಿಯಿರುವ ಎಟಿಎಂಗೆ ಹಣ ತುಂಬಲು ಹೋಗಿದ್ದ ಸಂದರ್ಭದಲ್ಲಿ ಕಳ್ಳರು 42 ಲಕ್ಷ ರೂಪಾಯಿ ಎಗರಿಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಬಾಣಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...