alex Certify BREAKING: 65 ಲಕ್ಷ ರೂ. ಸಮೇತ ಚಾಲಕ ಪರಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: 65 ಲಕ್ಷ ರೂ. ಸಮೇತ ಚಾಲಕ ಪರಾರಿ

ಬೆಂಗಳೂರು: ಎಟಿಎಂಗೆ ಹಣ ತುಂಬಿಸುವ ವಾಹನ ಚಾಲಕ 65 ಲಕ್ಷ ರೂ. ಸಮೇತ ಪರಾರಿಯಾಗಿದ್ದಾನೆ. ಆಕ್ಸಿಸ್ ಬ್ಯಾಂಕ್ ಎಟಿಎಂಗೆ ಹಣ ತುಂಬಲು ಹೋಗಿದ್ದ ವೇಳೆ ಘಟನೆ ನಡೆದಿದೆ.

ಬೆಂಗಳೂರಿನ ಸುಬ್ರಹ್ಮಣ್ಯನಗರದ ಆಕ್ಸಿಸ್ ಬ್ಯಾಂಕ್ ಗೆ ಸೇರಿದ ಎಟಿಎಂಗೆ ಹಣ ತುಂಬಲು ಅಧಿಕಾರಿಗಳು ಮತ್ತು ಗನ್ ಮ್ಯಾನ್ ಒಳಗೆ ಹೋಗಿದ್ದ ವೇಳೆಯಲ್ಲಿ ವಾಹನದಲ್ಲಿದ್ದ ಚಾಲಕ 65 ಲಕ್ಷ ಹಣದ ಬ್ಯಾಗ್ ಸಮೇತ ಪರಾರಿಯಾಗಿದ್ದಾನೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು ಶೋಧ ಕಾರ್ಯ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...