alex Certify ಕಾಡಾನೆ ದಾಳಿಗೆ ಬಲಿಯಾದ ಫಾರೆಸ್ಟ್ ವಾಚರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಡಾನೆ ದಾಳಿಗೆ ಬಲಿಯಾದ ಫಾರೆಸ್ಟ್ ವಾಚರ್

ರಾಮನಗರ: ಕಾಡಾನೆ ದಾಳಿಯಿಂದ ಫಾರೆಸ್ಟ್ ವಾಚರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುಂಡಘಟ್ಟ ಗ್ರಾಮದ ಬಳಿ ಹೊಲಸಾಲಯ್ಯ(54) ಮೃತಪಟ್ಟಿದ್ದಾರೆ.

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸುಂಡಘಟ್ಟ ಗ್ರಾಮದ ಬಳಿ ಘಟನೆ ನಡೆದಿದೆ. ಕಾವೇರಿ ವನ್ಯಜೀವಿಧಾಮದಲ್ಲಿ ಕಾಡಾನೆ ದಾಳಿ ಮಾಡಿದ್ದು, ಫಾರೆಸ್ಟ್ ವಾಚರ್ ಮೃತಪಟ್ಟಿದ್ದಾರೆ. ಕೋಡಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...