alex Certify ಪ್ರೀತಿಸಲು ಒತ್ತಾಯಿಸಿದ ಯುವಕನಿಂದ ನೀಚ ಕೃತ್ಯ: ಸ್ನೇಹಿತನೊಂದಿಗೆ ಸೇರಿ ಅತ್ಯಾಚಾರಕ್ಕೆ ಯತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೀತಿಸಲು ಒತ್ತಾಯಿಸಿದ ಯುವಕನಿಂದ ನೀಚ ಕೃತ್ಯ: ಸ್ನೇಹಿತನೊಂದಿಗೆ ಸೇರಿ ಅತ್ಯಾಚಾರಕ್ಕೆ ಯತ್ನ

ಶಿವಮೊಗ್ಗ: ಯುವತಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಶಿರಾಳಕೊಪ್ಪ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಸುಹೇಲ್ ಮತ್ತು ಸಾಕಿಬ್ ಬಂಧಿತ ಆರೋಪಿಗಳು ಎಂದು ಹೇಳಲಾಗಿದೆ. ಯುವತಿ ಕಂಪ್ಯೂಟರ್ ತರಬೇತಿಗೆ ಹೋಗುತ್ತಿದ್ದಾಗ ಸುಹೇಲ್ ಪರಿಚಯವಾಗಿದ್ದು, ಪ್ರೀತಿ ಮಾಡುವಂತೆ ಬಲವಂತ ಮಾಡಿದ್ದ. ಆದರೆ, ಇದನ್ನು ಒಪ್ಪದ ಯುವತಿ ಆತನ ಪ್ರೀತಿಯನ್ನು ತಿರಸ್ಕರಿಸಿದ್ದಳು. ಶನಿವಾರ ಕಾಲೇಜಿನಲ್ಲಿ ಇದ್ದೇನೆ ಬಾ ಎಂದು ಜೀಪ್ ನಲ್ಲಿ ಕರೆದುಕೊಂಡು ಹೋದ ಸುಹೇಲ್ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಯುವತಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...