alex Certify ಆಸ್ಪತ್ರೆಯಲ್ಲೇ ಆಘಾತಕಾರಿ ಘಟನೆ: ಆಂಬುಲೆನ್ಸ್ ಚಾಲಕನಿಂದ ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆಯಲ್ಲೇ ಆಘಾತಕಾರಿ ಘಟನೆ: ಆಂಬುಲೆನ್ಸ್ ಚಾಲಕನಿಂದ ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನ

ಕಲಬುರಗಿ: ಕೊರೋನಾ ಸೋಂಕಿತೆ ಮೇಲೆ ಆಂಬುಲೆನ್ಸ್ ಚಾಲಕ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ.

ಕಲಬುರಗಿಯ ಬ್ರಹ್ಮಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಖಾಸಗಿ ಆಂಬುಲೆನ್ಸ್ ಚಾಲಕನ ವಿರುದ್ಧ ಅತ್ಯಾಚಾರದ ಆರೋಪ ಕೇಳಿಬಂದಿದೆ. ಕೊರೋನಾ ಸೋಂಕಿತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾತ್ರಿ ಮಲಗಿದ್ದ ವೇಳೆ ಅತ್ಯಾಚಾರಕ್ಕೆ ಯತ್ನಿಸಲಾಗಿದ್ದು, ಯುವತಿ ಚೀರಾಟ ಹಿನ್ನೆಲೆಯಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...