alex Certify ಪೊಲೀಸ್ ಠಾಣೆಯಲ್ಲೇ ಫಿನಾಯಿಲ್ ಕುಡಿದು ಆತ್ಮಹತ್ಯೆ ಯತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ಠಾಣೆಯಲ್ಲೇ ಫಿನಾಯಿಲ್ ಕುಡಿದು ಆತ್ಮಹತ್ಯೆ ಯತ್ನ

ಬೆಂಗಳೂರು: ಪೊಲೀಸ್ ಠಾಣೆಯಲ್ಲಿ ಫಿನಾಯಿಲ್ ಕುಡಿದು ಆರೋಪಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ರಾಜಗೋಪಾಲನಗರ ಠಾಣೆಯಲ್ಲಿ ನಡೆದಿದೆ.

ಸರಗಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದ ಸುಲ್ತಾನ್ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ. ಶೌಚಾಲಯಕ್ಕೆ ಹೋಗಬೇಕು ಎಂದು ಹೇಳಿ ಹೋಗಿದ್ದ ಸುಲ್ತಾನ್ ಶೌಚಾಲಯಕ್ಕೆ ಹೋಗಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ಆರೋಪಿ ಸುಲ್ತಾನ್ ನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಸುಲ್ತಾನ್ ಗೆ ಚಿಕಿತ್ಸೆ ಕೊಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...