ಬೆಂಗಳೂರಿಗರೇ ಗಮನಿಸಿ : ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ಸ್ಥಗಿತವಾಗುವ ನಿರೀಕ್ಷೆಯಿದೆ.

ಡಿಸೆಂಬರ್ 31, ಭಾನುವಾರ

ನೆಲಗೇದರನಹಳ್ಳಿ, ಅಂದರಹಳ್ಳಿ, ತಿಗಳರಪಾಳ್ಯ, ದೊಡ್ಡಬಿದರಕಲ್ಲು, ಕರಿಹೋಬನಹಳ್ಳಿ, ತಿಪ್ಪೇನಹಳ್ಳಿ, ನಾಗಸಂದ್ರ, 66/11 ಕೆವಿ ವೇಮಗಲ್ ಮತ್ತು ತಾಳಗುಂದ ನಿಲ್ದಾಣಗಳಿಂದ ನೀರು ಪೂರೈಸುವ ಪ್ರದೇಶಗಳಿಗೆ ತೊಂದರೆಯಾಗಲಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read