alex Certify ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ನಗರದ ಹಲವಾರು ಭಾಗಗಳಲ್ಲಿ ನಿರ್ವಹಣಾ ಉದ್ದೇಶಗಳಿಗಾಗಿ ನಾಳೆ ವಿದ್ಯುತ್ ಕಡಿತ ಮಾಡಲಿದೆ.

ಬೆಸ್ಕಾಂನ ತ್ರೈಮಾಸಿಕ ಮತ್ತು ಅರ್ಧವಾರ್ಷಿಕ ನಿರ್ವಹಣಾ ಚಟುವಟಿಕೆಗಳ ಭಾಗವಾಗಿ ಡಿಸೆಂಬರ್ 10 ರ ಮಂಗಳವಾರ ಬೆಳಿಗ್ಗೆ 10:30 ರಿಂದ ಸಂಜೆ 5:30 ರವರೆಗೆ ಪವರ್ ಕಟ್ ಇರಲಿದೆ.

ಎಲ್ಲೆಲ್ಲಿ ಪವರ್ ಕಟ್..?

ಎಚ್ ಆರ್ ಬಿಆರ್ ಲೇಔಟ್ 1ನೇ, 2ನೇ ಮತ್ತು 3ನೇ ಬ್ಲಾಕ್ ಗಳು, ಸರ್ವಿಸ್ ರಸ್ತೆ, ಕಮ್ಮನಹಳ್ಳಿ: ಮುಖ್ಯರಸ್ತೆ, ಸಿಎಂಆರ್ ರಸ್ತೆ, ಬಾಬುಸಪಾಳ್ಯ ಮತ್ತು ಸುತ್ತಮುತ್ತಲಿನ ಪ್ರದೇಶಗಳು: ಬಾಲಚಂದ್ರ ಲೇಔಟ್, ಎಂ.ಎಂ.ಗಾರ್ಡನ್, ಅರ್ಕಾವತಿ ಲೇಔಟ್, ಅಂಜನಾದ್ರಿ ಲೇಔಟ್ ಎನ್ ಕ್ಲೇವ್, ದಿವ್ಯಾ ಉನ್ನತಿ ಲೇಔಟ್, ವಿಜಯೇಂದ್ರ ಗಾರ್ಡನ್ ಮತ್ತು ಸುತ್ತಮುತ್ತಲ ಪ್ರದೇಶಗಳು: ಮಲ್ಲಪ್ಪ ಲೇಔಟ್, ಪ್ರಕೃತಿ ಲೇಔಟ್, ಬಾಲಾಜಿ ಲೇಔಟ್. 100 ಅಡಿ ರಸ್ತೆ, ಸುಬ್ಬಯ್ಯನಪಾಳ್ಯ, ಮುನಿರೆಡ್ಡಿ ಲೇಔಟ್, ವಿಜಯಾ ಬ್ಯಾಂಕ್ ಕಾಲೋನಿ, ನಿಸರ್ಗ ಕಾಲೋನಿ, ನಂದನಂ ಕಾಲೋನಿ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...