alex Certify ರೈತರೇ ಗಮನಿಸಿ : ‘ರಾಷ್ಟ್ರೀಯ ತೋಟಗಾರಿಕೆ ಮಿಷನ್’ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರೇ ಗಮನಿಸಿ : ‘ರಾಷ್ಟ್ರೀಯ ತೋಟಗಾರಿಕೆ ಮಿಷನ್’ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ತೋಟಗಾರಿಕೆ ಇಲಾಖಾ ವತಿಯಿಂದ 2024-25ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವೈಯಕ್ತಿಕ ಕೃಷಿ ಹೊಂಡ ನಿರ್ಮಾಣ, ಸಮುದಾಯ ಕೃಷಿಹೊಂಡ, ಪ್ಯಾಕ್ ಹೌಸ್ ನಿರ್ಮಾಣ, ಹಸಿರುಮನೆ ನೆರಳುಪರದೆ ನಿರ್ಮಾಣ, ಈರುಳ್ಳಿ ಶೇಖರಣಾ ಘಟಕ ನಿರ್ಮಾಣಕ್ಕಾಗಿ ಸೌಲಭ್ಯವನ್ನು ಪಡೆಯಲು ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ರೈತರು ನಿಗಧಿತ ನಮೂನೆ ಅರ್ಜಿಯನ್ನು ಆಯಾ ತಾಲೂಕು ತೋಟಗಾರಿಕೆ ಇಲಾಖೆಯಲ್ಲಿ ಫೆ. 23
ರೊಳಗಾಗಿ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ಅಯಾ ತಾಲೂಕು ತೋಟಗಾರಿಕೆ ಕಚೇರಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...