alex Certify ರೈತರೇ ಗಮನಿಸಿ : ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರೇ ಗಮನಿಸಿ : ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಜಿಲ್ಲಾ ಕೃಷಿ ಇಲಾಖೆಯು ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆ ಆಧಾರದಲ್ಲಿ ಒದಗಿಸುವಂತೆ ಸ್ಥಾಪಿಸಲಾಗಿರುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಲು 2023-24 ನೇ ಸಾಲಿನಲ್ಲಿ ಹೈಟೆಕ್ ಹಾರ್ವೆಸ್ಟರ್ ಹಬ್ಗಳನ್ನು ಹಂತಹಂತವಾಗಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದ್ದು, ಸಂಘ-ಸಂಸ್ಥೆಗಳು ಹಾಗೂ ವೈಯುಕ್ತಿಕ ಫಲಾನುಭವಿಗಳಿಗೂ ಸಹ ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಅವಕಾಶ ನೀಡಲು ಪ್ರತಿ ಘಟಕಕ್ಕೆ ಒದಗಿಸುವ ಅನುದಾನದಲ್ಲಿ ಶೆ. 40 ರಿಂದ ಶೇ. 70 ರಷ್ಟು ಸಹಾಯಧನ ಒದಗಿಸುತ್ತಿದ್ದು, ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಇಚ್ಛಿಸುವ ಕೃಷಿ ಯಂತ್ರಾಧಾರೆ ಕೇಂದ್ರ, ಸಂಘ -ಸಂಸ್ಥೆಗಳು ಹಾಗೂ ವೈಯಕ್ತಿಕ ಫಲಾನುಭವಿಗಳು ಹೆಚ್ಚಿನ ಮಾಹಿತಿಗಾಗಿ ತಮ್ಮ ತಾಲೂಕು ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಶಿವಮೊಗ್ಗ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...