alex Certify ರೈತರೇ ಗಮನಿಸಿ : ‘PM KISAN’ 18 ನೇ ಕಂತಿನ ಹಣ ಜಮಾ ಆಗಲು ತಪ್ಪದೇ ಈ ಕೆಲಸ ಮಾಡಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರೇ ಗಮನಿಸಿ : ‘PM KISAN’ 18 ನೇ ಕಂತಿನ ಹಣ ಜಮಾ ಆಗಲು ತಪ್ಪದೇ ಈ ಕೆಲಸ ಮಾಡಿ..!

ಬೆಂಗಳೂರು : ಪಿ.ಎಂ. ಕಿಸಾನ್ ಯೋಜನೆಯಡಿ ರೈತ ಬಂಧುಗಳು ಆರ್ಥಿಕ ನೆರವು ಪಡೆಯಲು e-KYC ಕಡ್ಡಾಯಗೊಳಿಸಲಾಗಿದೆ.

e-KYC ಮಾಡಿಸಲು ಬಾಕಿ ಇರುವ ರೈತರು ಕೂಡಲೇ e-KYC ಮಾಡಿಸಿಕೊಳ್ಳಲು ಸೂಚನೆ ನೀಡಿದೆ.
ಪಿಎಂ ಕಿಸಾನ್ ಯೋಜನೆಯ 18 ನೇ ಕಂತನ್ನು ಪಡೆಯಲು ನೀವು ಈ ಕೆವೈಸಿಯನ್ನು ಮಾಡಿಸಿಕೊಳ್ಳಬೇಕು. ನೀವು ಇನ್ನೂ ಈ KYC ಯನ್ನು ಪೂರ್ಣಗೊಳಿಸದಿದ್ದರೆ, ನೀವು ಮೊದಲು ಈ KYC ಯನ್ನು ಪೂರ್ಣಗೊಳಿಸಬೇಕು. ಇಲ್ಲದಿದ್ದರೆ, ಈ 18 ನೇ ಕಂತು ಸಂಪೂರ್ಣವಾಗಿ ರದ್ದುಗೊಳ್ಳುತ್ತದೆ.

ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡದಿದ್ದರೆ ನೀವು ಪಿಎಂ ಕಿಸಾನ್ ಯೋಜನೆಯ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ನೀವು ಮೊದಲು ಬ್ಯಾಂಕಿಗೆ ಹೋಗಿ ನಿಮ್ಮ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಅನ್ನು ಲಿಂಕ್ ಮಾಡಿ.

ಸದ್ಯ, ರೈತರು ಪಿಎಂ-ಕಿಸಾನ್ ಯೋಜನೆಯ 17 ಕಂತುಗಳನ್ನು ಪಡೆದಿದ್ದಾರೆ. ರೈತರು 18 ನೇ ಕಂತಿಗಾಗಿ ಕಾಯುತ್ತಿದ್ದಾರೆ. ಆದರೆ ಈ ಕೆಲಸ ಮಾಡದಿದ್ರೆ ನಿಮಗೆ ಹಣ ಜಮಾ ಆಗಲ್ಲ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...