alex Certify ALERT : ರಾಜ್ಯದ ರೈತರೇ ಗಮನಿಸಿ : ‘ಬರ ಪರಿಹಾರ’ ಪಡೆಯಲು ಜಸ್ಟ್ ಈ ಕೆಲಸ ಮಾಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ALERT : ರಾಜ್ಯದ ರೈತರೇ ಗಮನಿಸಿ : ‘ಬರ ಪರಿಹಾರ’ ಪಡೆಯಲು ಜಸ್ಟ್ ಈ ಕೆಲಸ ಮಾಡಿ

ಬೆಂಗಳೂರು : ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ.

ಈ ಹಣ ಪಡೆಯೋದಕ್ಕೆ ರೈತರು ತಪ್ಪದೇ ಈ ಕೆಲಸ ಮಾಡಬೇಕು. ಈ ಕೆಲಸ ಮಾಡದಿದ್ರೆ ನಿಮ್ಮ ಖಾತೆಗೆ ಹಣ ಜಮಾ ಆಗೋದಿಲ್ಲ. ಹೌದು, ಪರಿಹಾರದ ಹಣ ಪಡೆಯಲು ತಪ್ಪದೇ ಆಧಾರ್ ಲಿಂಕ್ ಮಾಡಿಸಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ. ಆಧಾರ್ ಲಿಂಕ್ ಆಗದ ರೈತರು ತಕ್ಷಣ ಲಿಂಕ್ ಮಾಡಿಸಬೇಕು  ಎಂದಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...