alex Certify ರೈತರೇ ಗಮನಿಸಿ : ಬೆಳೆ ವಿಮೆ ನೋಂದಣಿಗೆ ಇಂದೇ ಕೊನೆಯ ದಿನಾಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರೇ ಗಮನಿಸಿ : ಬೆಳೆ ವಿಮೆ ನೋಂದಣಿಗೆ ಇಂದೇ ಕೊನೆಯ ದಿನಾಂಕ

ಕಲಬುರಗಿ : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ(ವಿಮಾ) ಯೋಜನೆಯ2023-24 ರ ಮುಂಗಾರು ಹಂಗಾಮಿನ ಪ್ರಮುಖ ಬೆಳೆಗಳಾದ ಹೆಸರು, ತೊಗರಿ, ಉದ್ದು, ಸಜ್ಜೆ, ಜೋಳ, ಮುಸಕಿನಜೋಳ ಸೋಯಾಅವರೆ, ಎಳ್ಳು, ಶೇಂಗಾ, ಹತ್ತಿ, ಟೊಮೊಟೊ ಹಾಗೂ ಅರಿಶೀಣ ಬೆಳೆಗಳಿಗೆ ಬೆಳೆ ವಿಮೆ ನೋಂದಣಿಗೆ ಆಗಸ್ಟ್ 1 ಕೊನೆಯ ದಿನಾಂಕವಾಗಿದೆ ಎಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಎಲ್ಲಾ ರೈತರು 2023ರ ಆಗಸ್ಟ್ 1 ರೊಳಗಾಗಿ ಬೆಳೆ ವಿಮೆ ನೋಂದಣಿ ಮಾಡಿಕೊಳ್ಳಬೇಕು. ಈ ಹಿಂದೆ ಬೆಳೆಗಳಿಗೆ ಬೆಳೆ ವಿಮೆ ನೋಂದಣಿ ಮಾಡಿಸಲು ಕೊನೆಯ ದಿನಾಂಕವನ್ನು 2023ರ ಜುಲೈ 31 ರವರೆಗೆ ನಿಗದಿಪಡಿಸಲಾಗಿತ್ತೆಂದು  ಕಲಬುರಗಿ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...