ಬೆಂಗಳೂರು : ರಾಜ್ಯ ಸರ್ಕಾರ ಅರಣ್ಯ ಪಾಲಕ (ವೃಂದ ಮತ್ತು ನೇಮಕಾತಿ ನಿಯಮಗಳಂತೆ ‘ಅರಣ್ಯ ರಕ್ಷಕ) ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ಶುಲ್ಕವನ್ನು ಅಂಚೆ ಕಛೇರಿಗಳಲ್ಲಿ ಪಾವತಿಸಲು ಕೊನೆಯ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುವುದಿಲ್ಲ. ಅರಣ್ಯ ರಕ್ಷಕ ಹುದ್ದೆಗೆ ಡಿ. 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಡಿ.30 ರ ನಾಳೆಯೇ ಕೊನೆಯ ದಿನಾಂಕವಾಗಿದೆ.
ಸದರಿ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಹಾಗೂ ಆನ್ಲೈನ್ ಅರ್ಜಿಯನ್ನು ಕರ್ನಾಟಕ ಅರಣ್ಯ ಇಲಾಖೆಯ ಜಾಲತಾಣ https://aranya.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯ ಸರ್ಕಾರ ಅರಣ್ಯ ಪಾಲಕ (ವೃಂದ ಮತ್ತು ನೇಮಕಾತಿ ನಿಯಮಗಳಂತೆ ‘ಅರಣ್ಯ ರಕ್ಷಕ) ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ಶುಲ್ಕವನ್ನು ಅಂಚೆ ಕಛೇರಿಗಳಲ್ಲಿ ಪಾವತಿಸಲು ಕೊನೆಯ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುವುದಿಲ್ಲ. ಸದರಿ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಹಾಗೂ ಆನ್ಲೈನ್ ಅರ್ಜಿಯನ್ನು ಕರ್ನಾಟಕ ಅರಣ್ಯ ಇಲಾಖೆಯ ಜಾಲತಾಣ https://aranya.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ವಿವರ: ಗಸ್ತು ಅರಣ್ಯ ಪಾಲಕ – 540 ಹುದ್ದೆ, ಹಾಸನ ವೃತ್ತ -17 ಹುದ್ದೆ, ಮಂಗಳೂರು ವೃತ್ತ- 57 ಹುದ್ದೆ, ಮೈಸೂರು ವೃತ್ತ- 45 ಹುದ್ದೆ, ಶಿವಮೊಗ್ಗ ವೃತ್ತ- 61 ಹುದ್ದೆ, ಕೆನರಾ ವೃತ್ತ – 51 ಹುದ್ದೆ, ಕೊಡಗು ವೃತ್ತ – 33 ಹುದ್ದೆ, ಕಲಬುರ್ಗಿ ವೃತ್ತ-26 ಹುದ್ದೆ, ಬೆಂಗಳೂರು ವೃತ್ತ -46 ಹುದ್ದೆ, ಬೆಳಗಾವಿ ವೃತ್ತ – 10 ಹುದ್ದೆ, ಬಳ್ಳಾರಿ ವೃತ್ತ – 28 ಹುದ್ದೆ, ಚಾಮರಾಜನಗರ ವೃತ್ತ – 77 ಹುದ್ದೆ, ಚಿಕ್ಕಮಗಳೂರು ವೃತ್ತ -50 ಹುದ್ದೆ, ಧಾರವಾಡ ವೃತ್ತ- 05 ಹುದ್ದೆಗಳಿವೆ.
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮುಖಾಂತರ ಅರ್ಜಿಗಳನ್ನು ದಿನಾಂಕ 01:12:2023 ರಿಂದ 30:12:2023 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ನಿಗದಿತ ಅರ್ಜಿ ಶುಲ್ಕವನ್ನು ಅಂಚೆ ಕಚೇರಿಗಳಲ್ಲಿ ಪಾವತಿಸಲು ಕೊನೆಯ ದಿನಾಂಕ 05:01:2024 ಕ್ಕೆ ನಿಗದಿಪಡಿಸಲಾಗಿರುತ್ತದೆ.