alex Certify JOB ALERT : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ‘KSRTC’ ಯಲ್ಲಿ 8719 ಹುದ್ದೆಗಳಿಗೆ ನೇಮಕಾತಿ, ಅರ್ಜಿ ಸಲ್ಲಿಸಲು ರೆಡಿಯಾಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ‘KSRTC’ ಯಲ್ಲಿ 8719 ಹುದ್ದೆಗಳಿಗೆ ನೇಮಕಾತಿ, ಅರ್ಜಿ ಸಲ್ಲಿಸಲು ರೆಡಿಯಾಗಿ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ 8719 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲು ಸರ್ಕಾರ ಸಿದ್ದತೆ ನಡೆಸುತ್ತಿದ್ದು, ಅರ್ಜಿ ಸಲ್ಲಿಸಲು ಸಿದ್ದವಾಗಿರಿ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಅಧಿಕೃತ ವೆಬ್ಸೈಟ್ ksrtc.in ಮೂಲಕ ಉದ್ಯೋಗ ಅಧಿಸೂಚನೆಗಳನ್ನು ಬಿಡುಗಡೆ ಮಾಡಲಿದ್ದು, KSRTC ಹುದ್ದೆಯ ವಿವರಗಳು, ವಿದ್ಯಾರ್ಹತೆ, ವಯಸ್ಸಿನ ಮಿತಿ ಸೇರಿದಂತೆ ಹಲವು ಮಾಹಿತಿಗಳನ್ನು ಪರಿಶೀಲಿಸಬಹುದು.

ಹುದ್ದೆಯ ಹೆಸರು : ಡ್ರೈವಿಂಗ್ ಮತ್ತು ಟೆಕ್ನಿಕಲ್ ಸ್ಟಾಫ್ ಹುದ್ದೆಗಳು

ಸಂಸ್ಥೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ
ಖಾಲಿ ಹುದ್ದೆಗಳ ಸಂಖ್ಯೆ : ಒಟ್ಟು 8719 ಪೋಸ್ಟ್ಗಳು
ವಿದ್ಯಾರ್ಹತೆ : ಎಸ್ ಎಸ್ ಎಲ್ ಸಿ ಅಥವಾ ಐಟಿಐ

ಶಕ್ತಿ ಯೋಜನೆಗೆ ರಾಜ್ಯಾದ್ಯಂತ ನಿರೀಕ್ಷೆ ಮೀರಿ ಸ್ಪಂದನೆ ಹಾಗೂ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಒಟ್ಟಾರೆ 8719 ಚಾಲನಾ ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಚಾಲನೆ ಸಿಕ್ಕಿತ್ತು.

 

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...