alex Certify ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ : ‘PHD’ ಫೆಲೋಶಿಪ್ ಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ : ‘PHD’ ಫೆಲೋಶಿಪ್ ಗೆ ಅರ್ಜಿ ಆಹ್ವಾನ

ಮಡಿಕೇರಿ : ಪ್ರಸಕ್ತ (2024-25) ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಪಾರ್ಸಿ ಹಾಗೂ ಸಿಖ್ ಸಮುದಾಯ ಪಿ.ಹೆಚ್.ಡಿ. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಜೆಆರ್ಎಫ್ ಮಾದರಿಯಲ್ಲಿ ಫೆಲೋಶಿಪ್ ನೀಡಲು ಆನ್ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ನಲ್ಲಿ https://sevasindhu.karnataka.gov.in ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್, 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಜಿಲ್ಲಾ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್ಎಂಸಿ ಕಾಲೇಜು ಹತ್ತಿರ, ಮಡಿಕೇರಿ, ಇವರನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ: 08272 – 225528, ಮಾಹಿತಿ ಕೇಂದ್ರ, ಮಡಿಕೇರಿ 08272 -220214 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ಅವರು ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...