alex Certify ವಾಹನ ಸವಾರರ ಗಮನಕ್ಕೆ : ಬೆಂಗಳೂರಿನ ಬನ್ನೇರುಘಟ್ಟ ಮುಖ್ಯರಸ್ತೆ ಇಂದಿನಿಂದ ಒಂದು ವರ್ಷ ಬಂದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರ ಗಮನಕ್ಕೆ : ಬೆಂಗಳೂರಿನ ಬನ್ನೇರುಘಟ್ಟ ಮುಖ್ಯರಸ್ತೆ ಇಂದಿನಿಂದ ಒಂದು ವರ್ಷ ಬಂದ್

ಬೆಂಗಳೂರು : ಬೆಂಗಳೂರಿನ ಬನ್ನೇರುಘಟ್ಟ ಮುಖ್ಯರಸ್ತೆ ಇಂದಿನಿಂದ ಒಂದು ವರ್ಷ ಬಂದ್ ಆಗಲಿದೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಲಕ್ಕಸಂದ್ರ ಸುರಂಗದಲ್ಲಿನ ಮೆಟ್ರೋ ನಿಲ್ದಾಣದ ದಕ್ಷಿಣ ಭಾಗದಲ್ಲಿನ ಪ್ರವೇಶ ಕಾಮಗಾರಿ ನಡೆಯಲಿರುವ ಹಿನ್ನೆಲೆ ಬೆಂಗಳೂರಿನ ಬನ್ನೇರುಘಟ್ಟ ಮುಖ್ಯರಸ್ತೆ ಇಂದಿನಿಂದ ಒಂದು ವರ್ಷ ಬಂದ್ ಆಗಲಿದೆ . 2024 ಏಪ್ರಿಲ್ 1 ರಿಂದ 2025 ಮಾರ್ಚ್ 30 ತನಕ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.

ಲಕ್ಕಸಂದ್ರ ಭೂಗತ ಮೆಟ್ರೋ ನಿಲ್ದಾಣದ ದಕ್ಷಿಣ ಭಾಗದ ಪ್ರವೇಶ ರಚನೆಯ ನಿರ್ಮಾಣಕ್ಕೆ ಅನುಕೂಲವಾಗುವಂತೆ ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಮೈಕೋ ಸಿಗ್ನಲ್ನಿಂದ ಆನೆಪಾಳ್ಯ ಜಂಕ್ಷನ್ವರೆಗೆ ಸಂಚರಿಸುವ ಉತ್ತರ ಭಾಗದ ಸಂಚಾರಕ್ಕೆ ಅನುಕೂಲವಾಗುವಂತೆ ಸಾರ್ವಜನಿಕರ ಗಮನಕ್ಕೆ ತರಲು BMRCL ಪ್ರಕಟಣೆಯಲ್ಲಿ ತಿಳಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...