alex Certify ‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ : ಈ ಮಾರ್ಗದಲ್ಲಿ 2 ದಿನ ರೈಲು ಸಂಚಾರದಲ್ಲಿ ವ್ಯತ್ಯಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ : ಈ ಮಾರ್ಗದಲ್ಲಿ 2 ದಿನ ರೈಲು ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು : ನಮ್ಮ ಮೆಟ್ರೋದ ಈ ಮಾರ್ಗದಲ್ಲಿ ಎರಡು ದಿನ ಸಂಚಾರ ಬಂದ್ ಇರಲಿದೆ ಎಂದು ಬಿಎಂಆರ್ ಸಿ ಎಲ್ ಪ್ರಕಟಣೆ ಹೊರಡಿಸಿದೆ.

ನಮ್ಮ ಮೆಟ್ರೋದ ಹಸಿರು ಮಾರ್ಗದ ನಾಗಸಂದ್ರ-ರೇಷ್ಮೆ ಸಂಸ್ಥೆ ನಡುವೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯವಾಗಿದೆ. ವಿಸ್ತರಿಸಿದ ಹಸಿರು ಮಾರ್ಗದ ನಾಗಸಂದ್ರದಿಂದ ಮಾದವರ ನಡುವೆ ಸಿಗ್ನಲಿಂಗ್ ಸಂಬಂಧಿತ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ಹೀಗಾಗಿ ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆಯಾಗಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.

ಹಾಗೂ ಸೆಪ್ಟೆಂಬರ್ 6 ಮತ್ತು 11ರಂದು ನಮ್ಮ ಮೆಟ್ರೋ ರೈಲು ಸಂಚಾರ ಪೂರ್ಣ ದಿನ ಸ್ಥಗಿತವಾಗಲಿದೆ. ನೇರಳೆ ಮಾರ್ಗದಲ್ಲಿ ಎಂದಿನಂತೆ ಮೆಟ್ರೋ ರೈಲುಗಳ ಸಂಚಾರ ಇರಲಿದೆ ಎಂದು ಬಿಎಂಆರ್ಸಿಎಲ್ ಪ್ರಕಟಣೆ ಹೊರಡಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...