alex Certify ‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ : ಇಂದು ಈ ಮಾರ್ಗದಲ್ಲಿ ಸಂಚಾರ ವ್ಯತ್ಯಯ |Namma Metro | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ : ಇಂದು ಈ ಮಾರ್ಗದಲ್ಲಿ ಸಂಚಾರ ವ್ಯತ್ಯಯ |Namma Metro

ಬೆಂಗಳೂರು: ಇಂದು ಕೂಡ ಬೆಂಗಳೂರಿನ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗುತ್ತಿದೆ.
ಪೀಣ್ಯ ಇಂಡಸ್ಟ್ರಿಯಿಂದ ನಾಗಸಂದ್ರ ನಿಲ್ದಾಣದವರೆಗಿನ ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಪೀಣ್ಯ ಮೇಲ್ಸೇತುವೆ ಶುಕ್ರವಾರ ಬೆಳಗ್ಗೆ 6ರಿಂದ ಶನಿವಾರ ಬೆಳಗ್ಗೆ 6ರವರೆಗೆ ಹೆಚ್ಎಂವಿಗಳಿಗೆ ಬಂದ್ ಆಗಲಿದೆ.

ವಿಸ್ತರಿಸಿದ ಹಸಿರು ಮಾರ್ಗದ ನಾಗಸಂದ್ರದಿಂದ ಮಾದವರ ನಡುವೆ ಸಿಗ್ನಲಿಂಗ್ ಸಂಬಂಧಿತ ಪರೀಕ್ಷೆಯನ್ನು ಮುಂದುವರಿಸಲು ಕೆಲವು ದಿನಗಳೆಂದು ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆಯಾಗಲಿದೆ.

ಬೆಂಗಳೂರು ನಮ್ಮ ಮೆಟ್ರೋ ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯವಾಗಲಿದೆ.ವಿಸ್ತರಿಸಿದ ಹಸಿರು ಮಾರ್ಗದ ನಾಗಸಂದ್ರದಿಂದ ಮಾದವರ ನಡುವೆ ಸಿಗ್ನಲಿಂಗ್ ಸಂಬಂಧಿತ ಪರೀಕ್ಷೆಯನ್ನು ಮುಂದುವರಿಸಲು ಕೆಲವು ದಿನಗಳೆಂದು ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆಯಾಗಲಿದೆ.ದಿನಾಂಕ 23, 30ನೇ ಆಗಸ್ಟ್ 2024 ಹಾಗೂ 6 ಮತ್ತು 11ನೇ ಸೆಪ್ಟೆಂಬರ್ 2024 ರಂದು ಪೂರ್ಣ ದಿನ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...