alex Certify ಪೋಷಕರ ಗಮನಕ್ಕೆ : ಜ.20 ರಂದು ನವೋದಯ 6 ನೇ ತರಗತಿ ಪ್ರವೇಶ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರ ಗಮನಕ್ಕೆ : ಜ.20 ರಂದು ನವೋದಯ 6 ನೇ ತರಗತಿ ಪ್ರವೇಶ ಪರೀಕ್ಷೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯದಲ್ಲಿ ಜ.20 ರಂದು ನವೋದಯ 6 ನೇ ತರಗತಿಗೆ ಪ್ರವೇಶ ಪರೀಕ್ಷೆ ನಡೆಯಲಿದೆ.

6ನೇ ತರಗತಿಗಾಗಿ ಪ್ರವೇಶ ಪರೀಕ್ಷೆಯನ್ನು ಜ.20 ರಂದು ನಡೆಸಲು ತೀರ್ಮಾನಿಸಿದ್ದು,ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು www.navodaya.gov.in ವೆಬ್ಸೈಟ್ನಿಂದ ಪ್ರವೇಶಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗುವಂತೆ ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರಾದ ಜಿ.ವಲ್ಲಿಯಮೈ ಪ್ರಕಟಣೆ ಹೊರಡಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...