alex Certify ತುಮಕೂರಿನ ಜನತೆ ಗಮನಕ್ಕೆ : ಇಂದು ಮತ್ತು ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತುಮಕೂರಿನ ಜನತೆ ಗಮನಕ್ಕೆ : ಇಂದು ಮತ್ತು ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ತುಮಕೂರು : ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ತುಮಕೂರಿನ ಈ ಪ್ರದೇಶಗಳಲ್ಲಿ ಸೆ. 16, 17 ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಸಂತನರಸಾಪುರ, ತೋವಿನಕೆರೆ, ಮಲ್ಲಸಂದ್ರ ಉಪಸ್ಥಾವರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಪೂರಕಗಳಿಗೆ ಒಳಪಡುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಕಾರ್ಯ ನಿರ್ವಾಹಕ ಇಂಜಿನಿಯರ್ ಪ್ರಕಟಣೆ ಹೊರಡಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...