alex Certify ಪಡಿತರ ಚೀಟಿದಾರರ ಗಮನಕ್ಕೆ : ಈ ತಿಂಗಳು ತಡವಾಗಿ ಸಿಗುತ್ತೆ ಪಡಿತರ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರ ಗಮನಕ್ಕೆ : ಈ ತಿಂಗಳು ತಡವಾಗಿ ಸಿಗುತ್ತೆ ಪಡಿತರ..!

ಬೆಂಗಳೂರು : ಪಡಿತರ ಚೀಟಿದಾರರಿಗೆ ಹಣದ ಬದಲು ಅಕ್ಕಿ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ನ್ಯಾಯಬೆಲೆ ಅಂಗಡಿ ಮಾಲೀಕರು ಪಡಿತರ ವಿತರಣೆ ಸ್ಥಗಿತಗೊಳಿಸುವ ಹಿನ್ನೆಲೆ ಈ ತಿಂಗಳು ಪಡಿತರ ಆಹಾರ ಹಂಚಿಕೆಯಲ್ಲಿ ವಿಳಂಬವಾಗುವ ಸಾಧ್ಯತೆಯಿದೆ.

ಇದರ ನಡುವೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನ.7 ರಂದು ಬೃಹತ್ ಪ್ರತಿಭಟನೆ ನಡೆಸಲು ನ್ಯಾಯಬೆಲೆ ಅಂಗಡಿ ಮಾಲೀಕರು ಸಜ್ಜಾಗಿದ್ದು, ಸಾವಿರಾರು ಮಂದಿ ಭಾಗಿಯಾಗುವ ನಿರೀಕ್ಷೆಯಿದೆ. ಅಕ್ಕಿ ಬದಲು ಹಣ ನೀಡುವ ಸರ್ಕಾರದ ಕ್ರಮಕ್ಕೆ ಅಸಮಾಧಾನ ಹೊರ ಹಾಕಿದ್ದು, 10 ಕೆಜಿ ಅಕ್ಕಿಯನ್ನೇ ವಿತರಿಸುವಂತೆ ಆಗ್ರಹ ಕೇಳಿಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...