2023-24 ನೇ ಸಾಲಿನ NMMS ಪರೀಕ್ಷೆಯು 07.01.2024 (ಭಾನುವಾರ) ರಂದು ನಡೆಯಲಿದ್ದು, ವಿದ್ಯಾರ್ಥಿಗಳು ತಯಾರಿ ಮಾಡಿಕೊಳ್ಳಬಹುದಾಗಿದೆ.
ಈ ಬಗ್ಗೆ ಜಿಲ್ಲೆ, ತಾಲ್ಲೂಕು, ಶಾಲಾ ಹಂತದಲ್ಲಿ ವ್ಯಾಪಕ ಪ್ರಚಾರ ನೀಡಿ, ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧತೆ ನಡೆಸಲು ಅಗತ್ಯ ಕ್ರಮವಹಿಸಲು ಕಾರ್ಯನಿರ್ವಾಹಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಮಾನಸಿಕ ಸಾಮರ್ಥ್ಯ ಪರೀಕ್ಷೆ (Mental Ability Test- MAT)
07.01.2024 ಭಾನುವಾರ
ನಿಗದಿಪಡಿಸಿದ ಸಮಯ : ಬೆಳಗ್ಗೆ 10.30- 12.00ರವರೆಗೆ (ಒಟ್ಟು 90 ನಿಮಿಷಗಳು)
(ವಿಕಲಚೇತನ ವಿದ್ಯಾರ್ಥಿಗಳಿಗೆ 30 ನಿಮಿಷ ಹೆಚ್ಚುವರಿ ಸಮಯವಿರುತ್ತದೆ
ವ್ಯಾಸಂಗಿಕ ಪ್ರವೃತ್ತಿ ಪರೀಕ್ಷೆ (Scholastic Aptitude Test- SAT)
7.01.2024 ಭಾನುವಾರ : ಮಧ್ಯಾಹ್ನ 2.00 ರಿಂದ 3.30 ರವರೆಗೆ (ಒಟ್ಟು 90 ನಿಮಿಷಗಳು)
ವಿಕಲಚೇತನ ವಿದ್ಯಾರ್ಥಿಗಳಿಗೆ 30 ನಿಮಿಷ ಹೆಚ್ಚುವರಿ ಸಮಯವಿರುತ್ತದೆ.