alex Certify ವಿದ್ಯಾರ್ಥಿಗಳ ಗಮನಕ್ಕೆ : ಜ.7 ಕ್ಕೆ ‘NMMS’ ಪರೀಕ್ಷೆ ನಿಗದಿ, ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳ ಗಮನಕ್ಕೆ : ಜ.7 ಕ್ಕೆ ‘NMMS’ ಪರೀಕ್ಷೆ ನಿಗದಿ, ಇಲ್ಲಿದೆ ಮಾಹಿತಿ

2023-24 ನೇ ಸಾಲಿನ NMMS ಪರೀಕ್ಷೆಯು 07.01.2024 (ಭಾನುವಾರ) ರಂದು ನಡೆಯಲಿದ್ದು, ವಿದ್ಯಾರ್ಥಿಗಳು ತಯಾರಿ ಮಾಡಿಕೊಳ್ಳಬಹುದಾಗಿದೆ.

ಈ ಬಗ್ಗೆ ಜಿಲ್ಲೆ, ತಾಲ್ಲೂಕು, ಶಾಲಾ ಹಂತದಲ್ಲಿ ವ್ಯಾಪಕ ಪ್ರಚಾರ ನೀಡಿ, ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧತೆ ನಡೆಸಲು ಅಗತ್ಯ ಕ್ರಮವಹಿಸಲು ಕಾರ್ಯನಿರ್ವಾಹಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಮಾನಸಿಕ ಸಾಮರ್ಥ್ಯ ಪರೀಕ್ಷೆ (Mental Ability Test- MAT)
07.01.2024 ಭಾನುವಾರ
ನಿಗದಿಪಡಿಸಿದ ಸಮಯ : ಬೆಳಗ್ಗೆ 10.30- 12.00ರವರೆಗೆ (ಒಟ್ಟು 90 ನಿಮಿಷಗಳು)
(ವಿಕಲಚೇತನ ವಿದ್ಯಾರ್ಥಿಗಳಿಗೆ 30 ನಿಮಿಷ ಹೆಚ್ಚುವರಿ ಸಮಯವಿರುತ್ತದೆ

ವ್ಯಾಸಂಗಿಕ ಪ್ರವೃತ್ತಿ ಪರೀಕ್ಷೆ (Scholastic Aptitude Test- SAT)

7.01.2024 ಭಾನುವಾರ : ಮಧ್ಯಾಹ್ನ 2.00 ರಿಂದ 3.30 ರವರೆಗೆ (ಒಟ್ಟು 90 ನಿಮಿಷಗಳು)

ವಿಕಲಚೇತನ ವಿದ್ಯಾರ್ಥಿಗಳಿಗೆ 30 ನಿಮಿಷ ಹೆಚ್ಚುವರಿ ಸಮಯವಿರುತ್ತದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...