alex Certify ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಬೆಂಗಳೂರು : ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ ಮತ್ತು ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2023-24ನೇ ಸಾಲಿಗೆ ವಿದ್ಯಾರ್ಥಿವೇತನ ಶುಲ್ಕ ಮರುಪಾವತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆಯ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 15, 2024 ರ ಇಂದು ಕೊನೆಯ ದಿನವಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು https://ssp.postmatric.karnataka.gov.in ವೆಬ್ ಸೈಟ್ಗೆ ಬೇಟಿ ನೀಡಬಹುದು.ಹೆಚ್ಚಿನ ಮಾಹಿತಿಗಾಗಿ ದೂ.ಸಂ. 080-35254757, 8050770005 bcwdhelpline@gmail.com, postmatrichelp@karnataka.gov.in ಸಂಪರ್ಕಿಸಬಹುದೆAದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...